ಡೆಲಾಯ್ಟ್, EY, HPE, J. P. ಮಾರ್ಗನ್, KPMG, ಮಣಿಪಾಲ್ ಆಸ್ಪತ್ರೆಗಳು, ಮೈಕ್ರೋಸಾಫ್ಟ್, ಮೈಕ್ರೋಲ್ಯಾಂಡ್, ನೊವೊ ನಾರ್ಡಿಸ್ಕ್, ಸೇಲ್ಸ್‌ಫೋರ್ಸ್, ಥಾಮ್ಸನ್ ರಾಯಿಟರ್ಸ್ ಮತ್ತು ಯೂನಿಸಿಸ್, ಈ 12 ಪ್ರಮುಖ ಕಂಪನಿಗಳು ಈ ಕ್ರಿಕೆಟ್ ಚಾಂಪಿಯನ್‌ಶಿಪ್ನಲ್ಲಿ ಭಾಗವಹಿಸಿದ್ದು, ಇದರ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪ್ರತಿ