ಸಮಾಜದ ಹಿರಿಯ ಮುಖಂಡ ಜುಮ್ಮಣ್ಣ ಪೂಜಾರಿ, ಯುವ ಮುಖಂಡ ಸಂತೋಷ ಪೂಜಾರಿ ಮಾತನಾಡಿದರು. ಯಲ್ಲಾಲಿಂಗ ಪೂಜಾರಿ ಮುಗುಟಾ, ಬಸವರಾಜ ಪೂಜಾರಿ ಮೊಗಲಾ, ಮಲ್ಲಿಕಾರ್ಜುನ ಪೂಜಾರಿ ಮೊಗಲಾ, ಜಗನ್ನಾಥ ಆಲೂರ, ಯಲ್ಲಾಲಿಂಗ ದಿಡ್ಡಿಮನಿ, ನಾಗೇಶ ಪೂಜಾರಿ, ಶಿವಶರಣಪ್ಪ ಪೂಜಾರಿ, ದೇವಿಂದ್ರಪ್ಪ ಅಲ್ಲೂರಕರ್, ನಾಗು ಪೂಜಾರಿ ಇದ್ದರು