ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವಿರೋಧ ಆಯ್ಕೆ: ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಸ್ವೀಕಾರ
,
Published on:
Copied
Follow Us
ಕಲಬುರಗಿ : ರಾಜ್ಯಸಭೆಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಹಿರಿಯ ಮುತ್ಸದಿ ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದರು. ಸಚಿವರಾದ ಈಶ್ವರ ಖಂಡ್ರೆ, ಡಾ.ಶರಣಪ್ರಕಾಶ ಪಾಟೀಲ್ ಇದ್ದರು.