ಗಾಂಜಾ ಮಾರುತ್ತಿದ್ದವ ಬಂಧನ

ಬಂಧನ
ಬಂಧನ
Published on
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಸದಲಗಾ-ಬೆಡಕಿಹಾಳ ಮುಖ್ಯ ರಸ್ತೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸದಲಗಾ ಗ್ರಾಮದ ವಿನಾಯಕ ಕರವೀರನನ್ನು ಮಂಗಳವಾರ ಪೊಲೀಸರು ಬಂಧಿಸಿ, 58 ಗ್ರಾಂ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸದಲಗಾ ಠಾಣೆ ಪೊಲೀಸರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net