ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅನೇಕ ಬಳಕೆದಾರರು ಕೃತಾರ್ಥ ಅವರ ಈ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದಾರೆ. ಒಬ್ಬ ಬಳಕೆದಾರರು ನಮ್ಮ ಸುತ್ತಲಿರುವ ಸಣ್ಣ ಪುಟ್ಟ ವ್ಯಕ್ತಿಗಳ ಮುಖದಲ್ಲಿ ನಗು ಮೂಡಿಸುವುದೇ ನಿಜವಾದ ಹಬ್ಬ ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬ ಬಳಕೆದಾರರು ಶ್ರೀಮಂತಿಕೆ ಇರುವುದು ಹಣದಲ್ಲಲ್ಲ, ಗುಣದಲ್ಲಿ ಎಂದು ಬರೆದಿದ್ದಾರೆ (ಏಜೆನ್ಸೀಸ್).