ಈ ಜಾಗೃತಿ ಅಭಿಯಾನದಲ್ಲಿ ಸ್ವೀಪ್ ನೋಡಲ್ ಅಧ್ಯಕ್ಷರು, ಜಿ.ಪಂ. ಯೋಜನಾ ನಿರ್ದೇಶಕ ಜಗದೇವಪ್ಪ, ಪ್ರಾದೇಶಿಕ ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯೊ ಕಛೇರಿಯ ಅಧಿಕಾರಿ ಸೂರ್ಯಕಾಂತ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಅಕ್ಕಣ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚೆನ್ನಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಎಸ್‍ಎಚ್‍ಜಿ ಮಹಿಳೆಯರು, ಎನ್.ಎಸ್.ಎಸ್ ಸ್ವಯಂಸೇವಕರು, ಬಿ.ಎಲ್.ಒ.ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ಪಾಲ್ಗೊಂಡಿದ್ದರು.