ಚಿಂತಾಮಣಿ: ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯಲಿ, ಡಾ.ಎಂ.ಸಿ.ಸುಧಾಕರ್ ಮತ್ತೊಮ್ಮೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ಸೇರಲಿ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಂಗಳವಾರ ಚಿಂತಾಮಣಿ ಹೊರವಲಯದ ಕನ್ನಂಪಲ್ಲಿಯಲ್ಲಿನ ಪಂಚಮುಖಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ministerial post