ರಾಮದುರ್ಗದ ಸಿ.ಎಸ್.ಬೆಂಬಳಗಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಸಂಗಳ ಚಟುವಟಿಕೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಎಚ್.ಎಚ್.ನದ್ಾ, ಎಸ್.ಎಸ್.ಸುಲ್ತಾನಪುರ, ಪಿ.ಬಿ.ತೆಗ್ಗಿಹಳ್ಳಿ, ವಿ.ಜಿ.ಬೈಲವಾಡ ಇತರರಿದ್ದರು.
ಗ್ರಾಮೀಣ ಭಾಗದ ಆಚಾರ&ವಿಚಾರ, ಸಂಸತಿ ಹಾಗೂ ಜೀವನ ಪದ್ಧತಿ ಮಾನವನ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ. ಯುವ ಜನರು ಸಂಪ್ರದಾಯ, ಪರಂಪರೆ ಅನುಸರಿಸುವ ಮೂಲಕ ಮಾದರಿ ಬದುಕು ಕಟ್ಟಿಕೊಳ್ಳಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಎಚ್.ಎಚ್.ನದ್ಾ ಹೇಳಿದರು.
ವಿದ್ಯಾ ಪ್ರಸಾರಕ ಸಮಿತಿಯ
ಸಿ.ಎಸ್.ಬೆಂಬಳಗಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಸಂಗಳ ಚಟುವಟಿಕೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಯಾಂತ್ರಿಕ ಜೀವನ ಶೈಲಿಯಿಂದ ಗ್ರಾಮೀಣ ಕಲೆ, ಸಾಹಿತ್ಯ ಹಾಗೂ ಪೂರ್ವಜರ ರೂಢಿ&ಸಂಪ್ರದಾಯಗಳು ಮರೆಯಾಗುತ್ತಿವೆ. ಸಂಸತಿ, ಪರಂಪರೆಗಳನ್ನು ಯುವ ಜನಾಂಗಕ್ಕೆ ಪರಿಚಯಿಸುವ ಜತೆಗೆ ಜಾಗೃತಿ ಮೂಡಿಸಬೇಕು ಎಂದರು.
ವಿದ್ಯಾ ಪ್ರಸಾರಕ ಸಮಿತಿ ಅಧ್ಯ ಎಸ್.ಎಸ್.ಸುಲ್ತಾನಪುರ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆ ಮತ್ತು ಕ್ರೀಡೆ ಸೇರಿದಂತೆ ವಿವಿಧ ಕ್ರಿಯಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಪ್ರಾಚಾರ್ಯ ಪಿ.ಬಿ.ತೆಗ್ಗಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾ ಪ್ರಸಾರಕ ಸಮಿತಿ ಸದಸ್ಯ ವಿ.ಜಿ.ಬೈಲವಾಡ, ಶಿಣ ತ ಪ್ರ್ರೊ.ಎಸ್.ಎಸ್.ಕೊಡತೆ,