ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಎಸ್. ಅಲ್ಲದ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಇದ್ದರು.