ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ ಪನ್ವಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಎಫ್ ಸುಮಿತ ಪಾಟೀಲ, ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಜಾಣ, ಮಾಜಿ ಶಾಸಕ ಕೈಲಾಸನಾಥ ಪಾಟೀಲ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಸುಭಾಷ ರಾಠೋಡ, ದೀಪಕನಾಗ್ ಪುಣ್ಯಶೆಟ್ಟಿ ಸೇರಿದಂತೆ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು.