ಕೊಲೆ ಶಂಕೆ: ಪ್ರಕರಣ ಮೇಲ್ನೋಟಕ್ಕೆ ಅಪಘಾತದಂತೆ ಕಂಡುಬಂದಿದೆ ಎನ್ನಲಾಗಿದೆ. ಆದರೆ ಇದನ್ನು ನಿರಾಕರಿಸಿರುವ ಪಾಲಕರು ಯಾರೋ ಮಗನನ್ನು ಕೊಲೆ ಮಾಡಿದ್ದಾರೆ, ತನಿಖೆ ನಡೆಸಿ ಅಪರಾಧಿಗಳಿಗೆ ತಕ್ಕ ಶಿೆ ಕೊಡಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಭೇಟಿ ಮಾಡಿ ಪರಿಶೀಲನೆ ನಡೆಸಿದೆ.