ಬೆಳಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಇತ್ತು ಮಧ್ಯಾಹ್ನ ಮತ್ತು ಸಂಜೆ ವೇಳೆ ಕೆಂಪೇಗೌಡ ಬಸ್ ನಿಲ್ದಾಣ, ಕೃಷ್ಣರಾಜೇಂದ್ರ ಮಾರುಕಟ್ಟೆ, ಚಾಮರಾಜಪೇಟೆ, ಚಿಕ್ಕಪೇಟೆ, ಕಾಟನ್‌ಪೇಟೆ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಜಯನಗರ, ಜೆ.ಪಿ. ನಗರ, ಜೆ.ಸಿ. ನಗರ, ಬನಶಂಕರಿ, ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಸುಬ್ರಹ್ಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ ಮತ್ತು ಶೇಷಾದ್ರಿಪುರದಲ್ಲಿ ಸಾಧಾರಣ ಪ್ರಮಾಣದ ವರ್ಷಧಾರೆಯಾಯಿತು.