ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆಂಪಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ, ಸಂಜೀವ ಖೋತ್, ಸುಮಿತ ಪಾಂಡಿಚೇರಿ, ವಿನೋದ ಖೇಡ, ನಿಮಿಷಾಚಾರ್ಯ, ಮಹೇಶ ಮುಧೋಳ, ವಿಠಲ ಹಂಚನಾಳ, ಮಹೇಶ ತೋಟದ, ಶ್ರೀಪಾದ ಜೋಶಿ ಇತರರಿದ್ದರು.