ಬೈಲಹೊಂಗಲ: ನಗರದ ನಾಗರತ್ನಾ ಸಂಗಮೇಶ ಖನ್ನಿನಾಯ್ಕರ ಅವರನ್ನು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ ಆದೇಶ ಹೊರಡಿಸಿದ್ದಾರೆ.