ನಂದಿನಿ ಬ್ರ್ಯಾಂಡ್ ಸದಾ ಕ್ರೀಡೆ ಮತ್ತು ಯುವ ಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯವನ್ನು ಹೊಂದಿದ್ದು, ರಾಜ್ಯದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ್ಯಾಂಡ್‌ಗಳಾದ ‘ನಂದಿನಿ ಮತ್ತು ಆರ್‌ಸಿಬಿ’ ಒಂದಾಗಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ.