ಪತ್ರಿಕಾಗೋಷ್ಟಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ಅಹ್ಮದ್, ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಕೊತ್ತೂರು ಮಂಜುನಾಥ್, ಎಂ.ಎಲ್.ಸಿ. ಅನಿಲ್‌ಕುಮಾರ್, ಕುಡಾ ಅಧ್ಯಕ್ಷ ಮೊಹಮ್ಮದ್ ಅನೀಫ್, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ರವಿರಾಮಸ್ವಾಮಿ ಮುಂತಾದವರು ಇದ್ದರು.