ಕಲಬುರಗಿ : ಭಾಗದಲ್ಲಿ ಹಸಿರು ಹೊದಿಕೆ ಕೊರತೆ ಇದೆ. ಹೀಗಾಗಿ, ಹವಾಮಾನದಲ್ಲಿ ವೈಪರಿತ್ಯಗಳಾಗುತ್ತಿದೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಈ ಬಗ್ಗೆ ಈ ಸಲದ ಕೆಕೆ ಆರ್ಡಿಬಿ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.