ಚದಲಪುರದ ಗಂಗಾಧರಪ್ಪ (56) ಮೃತ. ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಗಂಗಾಧರಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಉಳಿದಂತೆ ಬಸ್ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಂದಿ ಗಿರಿಧಾಮ ಠಾಣೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.