ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್. ವಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಸೇರಿದಂತೆ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಮೇಲ್ಮನವಿ ಪ್ರಾಧಿಕಾರಿಗಳು ಉಪಸ್ಥಿತರಿದ್ದರು.