ಎಸ್ಆರ್ಜಿ ಫೌಂಡೇಶನ್ ಅಡಿಯ ಎಸ್ಆರ್ಜಿ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯೋಗ ದಿನ ಹಾಗೂ ಹೊಣೆಗಾರಿಕೆ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಕೇವಲ ಪುಸ್ತಕ ಓದುವುದಕ್ಕೆ ಹಚ್ಚುವುದು ನಿಮ್ಮ ಕರ್ತವ್ಯ ಆಗದಿರಲಿ. ಅವರಿಗೆ ಹೊಣೆಗಾರಿಕೆ ನಿಭಾಯಿಸುವ ಮತ್ತು ನಾಯಕತ್ವದ ಗುಣ ಪರಿಚಯಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.