ಈ ವಿಶೇಷ ವಾಹನಗಳ ಸೌಲಭ್ಯಕ್ಕಾಗಿ ಸಂಪರ್ಕಿಸಬೇಕಾದ ಘಟಕ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ ವಿವರ ಇಂತಿದೆ. ಕಲಬುರಗಿ ಘಟಕ-1ರ ಘಟಕ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ-7760992113, ಕಲಬುರಗಿ ಘಟಕ-4ರ ಘಟಕ ವ್ಯವಸ್ಥಾಪಕ-7022012103, ಚಿಂಚೋಳಿ ಘಟಕದ ಘಟಕ ವ್ಯವಸ್ಥಾಪಕ-7760992117, ಚಿತ್ತಾಪೂರ ಘಟಕದ ಘಟಕ ವ್ಯವಸ್ಥಾಪಕ-7760992119, ಕಾಳಗಿ ಘಟಕದ ಘಟಕ ವ್ಯವಸ್ಥಾಪಕ-7760992120 ಹಾಗೂ ಸೇಡಂ ಘಟಕದ ಘಟಕ ವ್ಯವಸ್ಥಾಪಕ- 7760992466 ಗಳಿಗೆ ಸಂಪರ್ಕಿಸಬೇಕು.