ಸಮಾವೇಶದಲ್ಲಿ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಚ್.ಸಿ ಬಸವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಜಿ. ಮಡಿವಾಳಪ್ಪ, ಪುರಸಭಾ ಮಾಜಿ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಹೊಸಹಳ್ಳಿ ಮಧುಸೂದನ್ ಇತರರಿದ್ದರು.