

ಪ್ರಮುಖ ಮುಖ್ಯಾಂಶಗಳು
ಆಳಂದ ಬಸ್ ನಿಲ್ದಾಣದಿಂದ ಶ್ರೀರಾಮ ಮಾರ್ಕೆಟ್ವರೆಗಿನ ರಸ್ತೆಯ ಎರಡು ಬದಿಯಲ್ಲಿ ಅಂಗಡಿಗಳು ಮುಂಭಾಗದಲ್ಲಿ ಛಾವಣಿ ಅಳವಡಿಸಿದ್ದಾರೆ. ಹಣ್ಣಿನ ವ್ಯಾಪಾರಿಗಳು ರಸ್ತೆ ಮಧ್ಯೆದಲ್ಲಿ ನಿಲ್ಲುತ್ತಿದ್ದಾರೆ. ಇದರಿಂದ ಸಂಚಾರಕ್ಕೆ ತೊಂದರೆ ಆಗುತ್ತದೆ. ಪುರಸಭೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಇದೆಲ್ಲವೂ ಕಾಣಲ್ವಾ ? ಕೂಡಲೇ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಿ.
> ಬಿ.ಆರ್.ಪಾಟೀಲ್,
ಶಾಸಕ