ಆದರೆ, ಪ್ರಕಾಶ್ ರಾಜ್ಮತದಾರರ ಹೆಸರಿನ ವಿಚಾರ, ಈ ಹಿಂದೆಯೂ ವಿವಾದಕ್ಕೆ ಕಾರಣವಾಗಿತ್ತು. ಅವರು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 2019ರಲ್ಲೇ ದೂರು ದಾಖಲಾಗಿತ್ತು. ಅವರು ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಜೊತೆಗೆ ಚೆನ್ನೈನಲ್ಲಿ ಎರಡು ಕಡೆ ಹಾಗೂ ತೆಲಂಗಾಣದ ಸೆರಿಲಿಂಗಂಪಲ್ಲೂ ವೋಟ್ ಇದೆ ಎಂಬ ಆರೋಪವಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ.