ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಶಶಿಧರ ನೀಲಗರ, ಅಗ್ನಿ ಶಾಮಕ ಠಾಣಾಧಿಕಾರಿ ಉಮೇಶ ತಳಕೇರಿ, ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿ ಅಶೋಕ ಜಡ್ಡೆನ್ನವರ, ಅಶೋಕ ರಾಠೋಡ, ಗೃಹ ರಕ್ಷದ ಕಮಾಡೆಂಟ್ ಶಿವಾನಂದ ಶಿವೂರ, ಡೆಪ್ಯೂಟಿ ಕಮಾಡೆಂಟ್ ಮಹಾದೇವ ಪೂಜಾರ, ಬಿಎಲ್‌ಡಿಇ ಡೀಮ್ಡ್ ವಿವಿ ಡೀನ್ ತೇಜಸ್ವಿನಿ ವಲ್ಲಭ, ಉಪ ಪ್ರಾಚಾರ್ಯ ವಿಜಯಕುಮಾರ ಟಿ.ಕೆ., ಆನಂದ ಅಂಬಲಿ, ಎನ್.ಎಸ್. ಬೆಂತೂರ, ರವಿಕುಮಾರ ಬಿರಾದಾರ, ಐ.ಎಸ್. ಧಾರವಾಡಕರ, ಎಸ್.ಎಸ್. ಕಟ್ಟಿ, ವಿನೋದ ಜಾಧವ, ಶಾಂತೇಶ ಸಲಗರೆ, ಶಶಿಕಲಾ ತೇರದಾಳ, ಮಂಗಲಾ ಕೋಳಿ, ಜಯಂತಿ ಆರ್., ಚೇತನ ಜೋರಾಪುರ, ಸುಧಾರಕರ ಸಮಗೊಂಡ, ಪ್ರಕಾಶ ಜಕ್ಕೊಂಡಿ, ಅಶ್ವತಾ ಕೆ., ಮಲ್ಲಿಕಾರ್ಜುನ ಮೇತ್ರಿ, ವಿಶ್ವನಾಥ ಬಿರಾದಾರ, ಆನಂದ ಪಾಟೀಲ, ಏಕನಾಥ ಜಾಧವ, ರಾಕೇಶ ಜೈನಾಪುರ ಮತ್ತಿತರರಿದ್ದರು.