ಬೆಳೆಗಳಿಗೆ ಅಗತ್ಯವಿರುವ ಗೊಬ್ಬರ, ಬಿತ್ತನೆ ಬೀಜ, ಟ್ರೈನ್ ದಾರಾ ಸೇರಿದಂತೆ ಎಲ್ಲ ಬೆಲೆ ಏರಿಕೆ ಆಗಿದ್ದು, ಇವುಗಳ ನಡುವೆಯೂ ರೈತ ಬೆಳೆ ಬೆಳೆಯಲು ಮುಂದಾಗುತ್ತಿದ್ದಾನೆ. ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದೆ ಇರುವುದರಿಂದ 70 ಕೆಜಿ ಮೂಟೆ 500 ರೂ.ಗೆ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಸಾಗಿಸಲು ಟೆಂಪೋ ಅಗತ್ಯವಿದ್ದು, ಜತೆಗೆ ತೋಟಗಳಲ್ಲಿ ಹೀರೇಕಾಯಿ ಬಿಡಿಸಲು ಕೂಲಿ ಕಾರ್ಮಿಕರು ಬೇಕಾಗುತ್ತದೆ. ಇವೆಲ್ಲವನ್ನೂ ಅವಲೋಕಿಸಿದರೆ ಹಾಕಿದ ಬಂಡವಾಳವೂ ಬರದಂತಾಗಿದೆ.watermelon