ಕಾರ್ಯಕ್ರಮದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮಾಜಿ ಸಚಿವ ಎಸ್.ಆರ್.ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಲ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಎಸ್.ಎಂ.ರಾAಪೂರ, ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.