ಗ್ಯಾರಂಟಿ ಸಮಿತಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜು, ಜೀನಿ ಸಂಸ್ಥೆ ಮಾಲೀಕ ದಿಲೀಪ್ ಕುಮಾರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಹೇಮಂತ್ ಗೌಡ, ನಗರ ಅಧ್ಯಕ್ಷ ಅಂಜನ್ ಕುಮಾರ್, ನಗರಸಭೆ ಸದಸ್ಯರಾದ ರಾಧಾಕೃಷ್ಣ, ನಗರಸಭೆ ಆಶ್ರಯ ಸಮಿತಿ ಸದಸ್ಯ ನೂರುದ್ದೀನ್, ಮಾಜಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಾಂಬೆ ರಾಜಣ್ಣ ಇದ್ದರು.