

ಪ್ರಮುಖ ಮುಖ್ಯಾಂಶಗಳು
ಸಚಿವ ಡಾ.ಶರಣಪ್ರಕಾಶ ಪಾಟೀಲ್ ರೈತರ ನೋವಿಗೆ ಸ್ಪಂದಿಸಬೇಕು. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಂತಾಗಿದ್ದು, ಜನಸಾಮಾನ್ಯರು ಠಾಣೆಗೆ ಬಂದರೆ ಸ್ಪಂದನೆ ಇಲ್ಲ. ಬಿಜೆಪಿ ಕಾರ್ಯಕರ್ತರಿಗೆ ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ. ಪೇದೆ ಹಿಡಿದು ಅಧಿಕಾರಿಗಳವರೆಗೆ ಕಾಂಗ್ರೆಸ್ ಏಜೆಂಟರಂತೆ ಕೆಲಸ ಮಾಡುವವರ ಪಟ್ಟಿ ಮಾಡಿಟ್ಟುಕೊಂಡಿದ್ದೇವೆ. ಕಾಲ ಬಂದಾಗ ಉತ್ತರ ನೀಡುತ್ತೇವೆ.
— > ರಾಜಕುಮಾರ ಪಾಟೀಲ್ ತೆಲ್ಕೂರ, ಮಾಜಿ ಶಾಸಕ