ಅಕ್ರಮ ಪಡಿತರ ಅಕ್ಕಿ ಸಂಗ್ರಹ: ಆಹಾರ ಇಲಾಖೆ ಅಧಿಕಾರಿಗಳು ದಾಳಿ

ಆಹಾರ ಇಲಾಖೆ ಅಧಿಕಾರಿಗಳ ದಾಳಿ
ಆಹಾರ ಇಲಾಖೆ ಅಧಿಕಾರಿಗಳ ದಾಳಿ
Published on

ಪ್ರಮುಖ ಮುಖ್ಯಾಂಶಗಳು

  • ಅಕ್ರಮ ಅಕ್ಕಿ ಸಂಗ್ರಹ
  • ಚಿಕ್ಕೋಡಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ
  • ಸದಲಗಾ ಪಟ್ಟಣದಲ್ಲಿ ಘಟನೆ
  • ೪ ಟನ್ ಪಡಿತರ ಜಪ್ತಿ

ಅಕ್ರಮ ಪಡಿತರ ಅಕ್ಕಿ ಸಂಗ್ರಹ
| ಆಹಾರ ಇಲಾಖೆ ಅಧಿಕಾರಿಗಳ ದಾಳಿ | 4 ಟನ್ ಪಡಿತರ ವಶ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ :

ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ ಪಡಿತರ ಅಕ್ಕಿ ಗೋಡಾವನ ಮೇಲೆ ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ,ಅಕ್ರಮವಾಗಿ ಸಂಗ್ರಹಿಸದ್ದ 4 ಟನ್ ಪಡಿತರವನ್ನು ವಶ ಪಡಿಸಿಕೊಳ್ಳಲಾಗಿದೆ.
ಸದಲಗಾ ಪಟ್ಟಣದ ಸುನೀಲ ಬಾಗಡಿ ಎಂಬಾತ ಕಾಳ ಸಂತೆಗೆ ಸಾಗಿಸಲು ಪಡಿತರ ಅಕ್ಕಿಯನ್ನು ಸಂಗ್ರಹಿಸಿರುವುದು ಖಚಿತ ಮಾಹಿತಿ
ತಾಲೂಕಾ ಆಹಾರ ನಿರೀಕ್ಷಕಿ ಐಶ್ವರ್ಯ ದಿವಟೆ ,ಶಿರಸ್ತೇದಾರ ಹನುಮಂತ ಖಾಂಡೇಕರ್ ದಾಳಿ.
ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net