ಕೊಡಗು, ಹಾಸನದಲ್ಲಿ ಮುಂದಿನ 2 ದಿನ, ಬೆಳಗಾವಿ, ಧಾರವಾಡ, ಗದಗದಲ್ಲಿ ಮಾ.18ರಿಂದ ಮುಂದಿನ 2 ದಿನ ವರ್ಷಧಾರೆಯಾಗಲಿದೆ. ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ, ಬೆಂ.ಗ್ರಾಮಾಂತರದಲ್ಲಿ ಮಾ.20ರಿಂದ ಮುಂದಿನ 2 ದಿನ, ಚಿತ್ರದುರ್ಗದಲ್ಲಿ ಮಾ.19ರಿಂದ ಮುಂದಿನ 2 ದಿನ ಸಾಧಾರಣ ಮಳೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.