ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಿರುಸಾಗಿ ಮಳೆ ಸುರಿಯಲಿದೆ.