

ಹುಳಿಯಾರು:
ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮಳೆ ಅಭಾವದಿಂದಾಗಿ ಭೀಕರ ಬರ ಪರಿಸ್ಥಿತಿ
rain
ನಿಮಾರ್ಣವಾಗಿದ್ದು, ಕೃಷಿ ಹಾಗೂ ಹೈನುಗಾರಿಕೆಯ ಜೀವನಾಡಿಯಾಗಿರುವ ಕೆರೆಗಳು ಸಂಪೂರ್ಣ ಬರಿದಾಗುತ್ತಿವೆ. ಸಣ್ಣ ನೀರಾವರಿ ಇಲಾಖೆಯ ಅಧಿಕೃತ ವರದಿಯ ಪ್ರಕಾರ, ತಾಲೂಕಿನ 38 ಕೆರೆಗಳ ಪೈಕಿ 23 ಪ್ರಮುಖ ಕೆರೆಗಳು ಪ್ರಸ್ತುತ ನೀರಿಲ್ಲದೆ ಬರಿದಾಗಿವೆ.