ರಾಮಕೋಟಿ ಭಜನೆ ಸಂಪನ್ನ Ramakoti Bhajan

ರಾಮಕೋಟಿ ಭಜನೆ ಸಂಪನ್ನ Ramakoti Bhajan
ರಾಮಕೋಟಿ ಭಜನೆ ಸಂಪನ್ನ Ramakoti Bhajan
Published on
ಬೂದಿಕೋಟೆ: ಬಂಗಾರಪೇಟೆ ತಾಲೂಕು ಗುಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಹೊಸಹಳ್ಳಿ ಕ್ರಾಸ್‌ನಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ 28ನೇ ವರ್ಷದ ರಾಮಕೋಟಿ ಭಜನೆ ನೇರವೇರಿತು.Ramakoti Bhajan
ಭಕ್ತರು ನಿರಂತರವಾಗಿ ರಾಮನಾಮ ಜಪ ಮತ್ತು ಭಜನೆಗಳಲ್ಲಿ ಭಾಗವಹಿಸಿದ್ದು, ದೇವಸ್ಥಾನದಲ್ಲಿ ಭಕ್ತಿಮಯ ವಾತಾವರಣ ನಿರ್ವಾಣವಾಗಿತ್ತು.
ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಶ್ರೀ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಮಹಿಳೆಯರು ಭಜನಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ವಿಶೇಷವಾಗಿತ್ತು. ದೇವಾಸ್ಥನಲ್ಲಿ ಪ್ರಸಾದ ವಿನಿಯೋಗ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net