ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು. ಪರೀಕ್ಷಾರ್ಥಿಗಳು ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಅಲ್ಲದೇ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚೆ ನಡೆಸಿದ ಜಿಲ್ಲಾಽಕಾರಿಗಳು, ಪ್ರಶ್ನೆ ಪತ್ರಿಕೆಗಳ ಸುರಕ್ಷತೆ ಸಾಗಣೆ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಪೊಲೀಸ್ ಬಂದೋಬಸ್ತ್ ಹಾಗೂ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸುವ ಕುರಿತು ಅಽಕಾರಿಗಳಿಗೆ ಸೂಚನೆ ನೀಡಿದರು.