ಜಿಲ್ಲೆಯ ವಿವಿಧ ತಾಲೂಕುಗಳ ಬೆಳೆಗಳಾದ ಉದ್ದು ಮತ್ತು ಹೆಸರು ಬೆಳೆಗಳಿಗೆ ರೈತರು ವಿಮಾ ಕಂತುಗಳನ್ನು ಪಾವತಿಸಲು ಜುಲೈ 15 ಕಡೇ ದಿನವಾಗಿದೆ. ತೊಗರಿ, ಸೂರ್ಯಕಾಂತಿ, ಹತ್ತಿ, ಸಜ್ಜೆ, ಬೆಳೆಗಳಿಗೆ ರೈತರು ವಿಮಾ ಕಂತುಗಳನ್ನು ಪಾವತಿಸಲು ಜುಲೈ 31 ಕಡೆಯ ದಿನವಾಗಿರುತ್ತದೆ ಹಾಗೂ ಭತ್ತ, ತೊಗರಿ ಬೆಳೆಗೆ ರೈತರು ವಿಮಾ ಕಂತುಗಳನ್ನು ಪಾವತಿಸಲು ಆ.16 ಕಡೇ ದಿನವಾಗಿದೆ.