

ಪ್ರಮುಖ ಮುಖ್ಯಾಂಶಗಳು
ತಾಳಿಕೋಟೆ: ಜಲಧಾರೆ ಯೋಜನೆಯಡಿ ಪೈಪ್‌ಲೈನ್ ಅಳವಡಿಕೆಗಾಗಿ ಪಟ್ಟಣದ ಪ್ರಮುಖ ರಸ್ತೆಯ ನಡುಭಾಗವನ್ನು ಅಗೆಯುವುದನ್ನು ತಡೆಹಿಡಿದು, ರಸ್ತೆ ಬದಿಯಲ್ಲಿ ಪೈಪ್‌ಲೈನ್ ಅಳವಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ತಾಳಿಕೋಟೆ ಪಟ್ಟಣದ ನಾಗರಿಕರು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ರಿಷಿ ಆನಂದ, ಉಪ ವಿಭಾಗಾಧಿಕಾರಿ ಹಾಗೂ ಯೋಜನಾ ನಿರ್ದೇಶಕರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ನಡೆಸಿ ಸೂಕ್ತ ಮಾರ್ಗಸೂಚಿ ನೀಡಬೇಕು ಒತ್ತಾಯಿಸಿದ್ದಾರೆ.