ಗಂಗಾವತಿ ಶಾಸಕ ಜಿ.ಜನಾರ್ದನರೆಡ್ಡಿ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಪಾಲಿಕೆ ಸದಸ್ಯ ಮೋತ್ಕರ್ ಶ್ರೀನಿವಾಸ್, ಮುಖಂಡರದ ಪ್ರಕಾಶ್ ರೆಡ್ಡಿ, ರಮಣ, ಪಾಲಣ್ಣ, ದಿವಾಕರ್, ಬುಡಾ ಮಾಜಿ ಅಧ್ಯಕ್ಷ ಮಾರುತಿ ಪ್ರಸಾದ್, ದಮ್ಮೂರು ಶೇಖರ್, ಅಲಿಖಾನ್ ಸೇರಿ ಒಟ್ಟು ಹನ್ನೊಂದು ಜನರ ವಿರುದ್ಧ ಶಾಸಕ ಭರತರೆಡ್ಡಿ ಅಪ್ತ ಚಾನಾಳ್ ಶೇಖರ್ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.