ಶುದ್ಧ ನೀರಿನ ಟಕಕ್ಕೆ ವಿದ್ಯುತ್ ಸಂಪರ್ಕವನ್ನು ಕೆಇಬಿ ಇಲಾಖೆ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ನೀರು ಜನರಿಗೆ ತಲುಪುತ್ತಿಲ್ಲ ಎಂದು ಪಿಡಿಒ ಹೇಳಿದರೆ, ಬೇಸಿಗೆ ಕಾಲದಲ್ಲಿ ನೀರಿನ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ವಿದ್ಯುತ್ ಸಂಪರ್ಕ ಕಡಿತ ಮಾಡಿ ಜನರಿಗೆ ತೊಂದರೆ ಮಾಡುವುದಿಲ್ಲ ಎಂದು ಕೆಇಬಿ ಇಲಾಖೆಯವರು ಸ್ವಷ್ಟಪಡಿಸಿದ್ದಾರೆ. ಜನರಿಗೆ ತಾಲೂಕು ಪಂಚಾಯಿತಿ ಇಲಾಖೆಯ ಬೇಜವಬ್ದಾರಿದಿಂದ ಜನರಿಗೆ ಶುದ್ಧ ನೀರು ದೊರೆಯುತ್ತಿಲ್ಲ ಎಂದು ಜನರು ಅಸಮಾಧನ ವ್ಯಕ್ತಪಡಿಸಿದ್ದಾರೆ.