ಧಾರ್ಮಿಕ ಸಭೆ, ಪ್ರವಚನ: ಸಂಜೆ 7 ಗಂಟೆಗೆ ಧರ್ಮಸಭೆ ಹಾಗೂ ಪ್ರವಚನ ಕಾರ್ಯಕ್ರಮ ನಡೆಯಲಿದೆ. ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಮುರುಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಲ್ಲಿಕಾರ್ಜುನ ಶಿವಾಚಾರ್ಯರು ಪ್ರವಚನ ನೀಡುವರು. ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಭರಮಗೌಡ ಕಾಗೆ, ಗಣೇಶ ಹುಕ್ಕೇರಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ರಾಹುಲ ಜಾರಕಿಹೊಳಿ ಸೇರಿ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.