ದ್ವಿತೀಯ ಪಿಯುಸಿ ಮೌಲ್ಯಮಾಪನ ಮುಕ್ತಾಯ: ಫಲಿತಾಂಶ ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
Published on
ಬೆಂಗಳೂರು: ಫೆ.28ರಿಂದ ಮಾ.17ರವರೆಗೆ ನಡೆದ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈಗಾಗಲೇ ಪ್ರಕಟಿಸಿರುವಂತೆ ಏ.7ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಮೂಲಗಳು ಖಚಿತಪಡಿಸಿವೆ. ಈ ಬಾರಿ ಒಟ್ಟಾರೆ 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net