ನವದೆಹಲಿಯ ಇಂಡಿಯನ್ ಶುಗರ್ ಎಕ್ಸಿಮ್ ಕಾರ್ಪೊರೇಷನ್ (ಐಎಸ್‌ಇಸಿ) ಅಧ್ಯಕ್ಷರಾಗಿ ಒಂದಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉಗಾರ ಲಯನ್ಸ್ ಕ್ಲಬ್‌ನ ಸಂಸ್ಥಾಪಕ, ಸಾಂಗ್ಲಿಯ ನೂತನ ಬುದ್ಧಿಬಲ ಸಂಸ್ಥೆಯ ಸಂಸ್ಥಾಪಕರಾಗಿಯೂ ಗುರುತಿಸಿಕೊಂಡಿದ್ದರು. ಪುತ್ರ, ಪುತ್ರಿಯನ್ನು ಅಗಲಿರುವ ರಾಜಾಭಾವು ಅವರ ಅಂತ್ಯಕ್ರಿಯೆ ಸ್ವಗ್ರಾಮ ಉಗಾರದಲ್ಕಿಯಲ್ಲಿ ಗುರುವಾರ ಸಂಜೆ ನೆರವೇರಲಿದೆ.