

ಪ್ರಮುಖ ಮುಖ್ಯಾಂಶಗಳು
ರೈತರಿಗೆ ಕಾಂಗ್ರೆಸ್ ಸರ್ಕಾರದ ದೋಖಾ ಮಾಡುತ್ತಿರುವುದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಿದ್ದೇವೆ. ಗೃಹಲಕ್ಷ್ಮಿ ಯೋಜನೆ ಲಾನುಭವಿಗಳಿಗೆ ಇನ್ನೂ 5 ಸಾವಿರ ಕೋಟಿ ಬಿಡುಗಡೆ ಮಾಡದೆ ಇರುವ ಬಗ್ಗೆ ಹುಬ್ಬಳ್ಳಿಯಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ಅಧ್ಯಕ್ಷರು