

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು: 'ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ, ನಾನು ಹೆಚ್ಚು ಮಾತನಾಡುತ್ತಿಲ್ಲ. ನಾನು ಸಿಎಂ ಅಲ್ಲ, ಹಾಗಾಗಿ ಜವಾಬ್ದಾರಿ ಇಲ್ಲ' ಎಂದು ಮೆಜೆಸ್ಟಿಕ್ ಬಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ್ದು (
Siddaramaiah
)ಮಾಜಿ ಸಿಎಂ ಸಿದ್ದರಾಮಯ್ಯ.
25ನೇ ವರ್ಷದ ಕಾರ್ಯಕ್ರಮ
ಹಮ್ಮಿಕೊಳ್ಳಲಾಗಿದೆ
.
ಆ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗ್ತೇನೆ ಎಂದು ಮಾಜಿ ಸಿಎಂ ಸಿದ್ದಾರಾಮಯ್ಯ ಹೇಳಿದರು, (ಏಜೆನ್ಸೀಸ್)