ಇವನು ಕೆಲ ದಿನಗಳ ಹಿಂದೆ ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ ಹಾಕಿದ್ದು, ಆ ಪ್ರಕರಣವನ್ನು ಬೆನ್ನತ್ತಿ ಬಂದ ದೆಹಲಿ ಪೊಲೀಸರು, ಸ್ಥಳೀಯ ಪೊಲೀಸರ ಸಹಾಯದಿಂದ ಶನಿವಾರ (ಏ.4) ರಂದು ಇವನನ್ನು ಮೈಸೂರಿನಲ್ಲಿ ಬಂಧಿಸಿದ್ದಾರೆ. ಇವನೊಬ್ಬ ಮಾನಸಿಕ ಅಸ್ವಸ್ಥನಾಗಿದ್ದು, ತನಿಖೆಯ ವೇಳೆ ನಾನೇ ಈ ಎಲ್ಲಾ ಹುಸಿ ಬಾಂಬ್ ಬೆದರಿಕೆಯನ್ನು ಒಡ್ಡಿದ್ದಾಗಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ, (ಏಜನ್ಸೀಸ್).