

ಪ್ರಮುಖ ಮುಖ್ಯಾಂಶಗಳು
ಮೃದು ಕೌಶಲ ಅಭಿವೃದ್ಧಿ ಕೇಂದ್ರವು ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಲ್ಲಿ ಈ ಕೌಶಲ ಹೆಚ್ಚಿಸಲು ಸಮರ್ಪಿತವಾಗಿ ಕಾರ್ಯನಿರ್ವಹಿಸುತ್ತಿದೆ. ಮೊದಲ ಹಂತದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿ ನೀಡುತ್ತೇವೆ. ಎರಡನೇ ಹಂತದಲ್ಲಿ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ತರಬೇತಿ ನೀಡಲು ವಿಭಾಗಗಳ ರ್ನಿದಿಷ್ಟ ಉದ್ಯಮದೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ.
ಪ್ರೊ.ಶುಷ್ಮಾ ಎಚ್,
ನಿರ್ದೇಶಕಿ, ಸಾಫ್ಟ್ ಸ್ಕಿಲ್ಸ್ ಡೆವಲಪ್ಮೆಂಟ್ ಸೆಂಟರ್, ಸಿಯುಕೆ.