ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಪಾಟೀಲ ಪ್ರತಿಪಾದಿಸಿದ್ದಾರೆ.