ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷೆ ಉಮಾ ರವಿಕುಮಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ರವಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ರಾಜ್‌ಕುಮಾರ್, ಮುಖಂಡರಾದ ಜಯಂತಿ, ನಂದಿನಿ ವಿಶ್ವನಾಥ್, ಪೂವಯ್ಯ, ಸಿದ್ದೇಶ್, ಮಲ್ಲಿಕಾರ್ಜುನ, ಚಂದ್ರಕಾಂತ್, ಚೇತನ್, ಸಂಪತ್ ಅಬ್ಬನ ಸೇರಿದಂತೆ ಹಲವರು ಉಪಸ್ಥಿತರಿದ್ದರು.