ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಸವಿತಾ, ಆದರ್ಶ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್, ಮುಖ್ಯಶಿಕ್ಷಕಿ ಪ್ರಿಯದರ್ಶಿನಿ, ಚೌಡೇಶ್ವರಿ ಶಾಲೆಯ ಮುಖ್ಯಶಿಕ್ಷಕ ಮುರುಗೇಶ್, ಹೊಸಮಾಲಂಗಿ ಸರ್ಕಾರಿ ಶಾಲೆಯ ನಿಂಗರಾಜು, ಸಿಲ್ಕಲ್‌ಪುರ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಿವಮಾದು, ಕಜ್ಜಿಹುಂಡಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಚಂಪಕಮಾಲಾ, ಕ್ರೀಡಾ ದೈಹಿಕ ಶಿಕ್ಷಕ ಸುಂದರರಾಜ್ ಇದ್ದರು.