ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಆರಂಭ: ಇಲ್ಲಿ ಖಾಸಗಿಗಿಂತ ಸರ್ಕಾರಿ ಶಾಲೆ ಮಕ್ಕಳೇ ಮುಂದೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಒಟ್ಟು 358 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 76, 673 ಬಾಲಕರು ಮತ್ತು 38,439 ಬಾಲಕಿಯರು ಸೇರಿ ಒಟ್ಟು 1,15,112 ವಿದ್ಯಾರ್ಥಿಗಳು ನೋಂದಣಿ
ಸರ್ಕಾರಿ ಶಾಲೆಯ 55,403, ಅನುದಾನಿತ ಶಾಲೆಯ 31,436 ಮತ್ತು ಖಾಸಗಿ ಶಾಲೆಯ 28,273 ವಿದ್ಯಾರ್ಥಿಗಳಿದ್ದಾರೆ.
ತರಗತಿಗಳಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗದ 7,658 ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಿದ್ದಾರೆ
ಬೆಂಗಳೂರು: ರಾಜ್ಯಾದ್ಯಂತ ಮೇ 18ರಿಂದ 25ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು 358 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 76, 673 ಬಾಲಕರು ಮತ್ತು 38,439 ಬಾಲಕಿಯರು ಸೇರಿ ಒಟ್ಟು 1,15,112 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಇದರಲ್ಲಿ ಸರ್ಕಾರಿ ಶಾಲೆಯ 55,403, ಅನುದಾನಿತ ಶಾಲೆಯ 31,436 ಮತ್ತು ಖಾಸಗಿ ಶಾಲೆಯ 28,273 ವಿದ್ಯಾರ್ಥಿಗಳಿದ್ದಾರೆ.
ಲಿತಾಂಶ ಸುಧಾರಣೆ ಮಾಡಿಕೊಳ್ಳಲು 11,881 ವಿದ್ಯಾರ್ಥಿಗಳಿದ್ದಾರೆ. ತರಗತಿಗಳಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗದ 7,658 ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಿದ್ದಾರೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.